Bible Versions
Bible Books

Acts 23:23 (ASV) American Standard Version

Versions

KNV   ಆಗ ಅವನು ಇಬ್ಬರು ಶತಾಧಿಪತಿ ಗಳನ್ನು ತನ್ನ ಬಳಿಗೆ ಕರೆದು--ರಾತ್ರಿ ಮೂರು ಘಂಟೆಗೆ ಕೈಸರೈಯಕ್ಕೆ ಹೋಗುವದಕ್ಕಾಗಿ ಇನ್ನೂರು ಮಂದಿ ಸೈನಿಕರನ್ನೂ ಎಪ್ಪತ್ತು ಮಂದಿ ಕುದುರೆ ಸವಾರರನೂ ಇನ್ನೂರು ಮಂದಿ ಭಲ್ಲೆಯವರನ್ನೂ ಸಿದ್ಧಮಾಡಿ,
ERVKN   ಬಳಿಕ ಸೇನಾಧಿಪತಿಯು ಇಬ್ಬರು ಸೇನಾಧಿಕಾರಿಗಳನ್ನು ಕರೆದು ಅವರಿಗೆ, “ಸೆಜರೇಯಕ್ಕೆ ಕಳುಹಿಸಿಕೊಡಲು ಇನ್ನೂರು ಮಂದಿ ಸೈನಿಕರನ್ನು ಸಿದ್ಧಪಡಿಸು. ಅಲ್ಲದೆ ಎಪ್ಪತ್ತು ಮಂದಿಯ ಅಶ್ವದಳವನ್ನೂ ಇನ್ನೂರು ಮಂದಿ ಭಲ್ಲೆಯವರನ್ನೂ ಸಿದ್ಧಪಡಿಸು. ರಾತ್ರಿ ಒಂಭತ್ತು ಗಂಟೆಗೆ ಇಲ್ಲಿಂದ ಹೊರಡಲು ನೀವು ಸಿದ್ಧರಾಗಿರಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us