Bible Versions
Bible Books

Acts 24:8 (ASV) American Standard Version

Versions

KNV   ನಾವು ಯಾವ ವಿಷಯಗಳಲ್ಲಿ ಅವನ ಮೇಲೆ ತಪ್ಪು ಹೊರಿಸುತ್ತೇವೋ ಅವೆಲ್ಲವುಗಳ ವಿಷಯವಾಗಿ ನೀನೇ ಸ್ವತಃ ಅವನನ್ನು ವಿಚಾರಿಸಿ ತಿಳುಕೊಳ್ಳುವಂತೆ ಅವನ ಮೇಲೆ ತಪ್ಪು ಹೊರಿಸು ವವರು ನಿನ್ನ ಬಳಿಗೆ ಬರಬೇಕೆಂದು ಅಪ್ಪಣೆ ಕೊಟ್ಟನು.
ERVKN   ಸ್ವತಃ ನೀನೇ ಇವನಿಗೆ ಕೆಲವು ಪ್ರಶ್ನೆಗಳನ್ನು ಕೇಳು. ಆಗ ಸಂಗತಿಗಳೆಲ್ಲಾ ಸತ್ಯವಾಗಿವೆಯೋ ಇಲ್ಲವೋ ಎಂದು ನಿರ್ಣಯಿಸಲು ನಿನಗೆ ಸಾಧ್ಯವಾಗುವುದು.”
IRVKN   ಇವನನ್ನು ನೀನೇ ವಿಚಾರಿಸಿದರೆ, ನಾವು ಇವನ ಮೇಲೆ ಹೊರಿಸುವ ತಪ್ಪುಗಳೆಲ್ಲಾ ನಿಜವೋ, ಸುಳ್ಳೋ ಎಂದು ಇವನಿಂದಲೇ ತಿಳಿದುಕೊಳ್ಳಬಹುದು” ಎಂದು ಹೇಳಿದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us