Bible Versions
Bible Books

Acts 25:22 (ASV) American Standard Version

Versions

KNV   ಆಗ ಅಗ್ರಿಪ್ಪನು ಫೆಸ್ತನಿಗೆ--ಆ ಮನುಷ್ಯನು ಹೇಳುವದನ್ನು ಕೇಳುವದಕ್ಕೆ ನಾನು ಸಹ ಇಷ್ಟಪಡುತ್ತೇನೆ ಎಂದು ಹೇಳಿದನು. ಅದಕ್ಕೆ ಅವನು--ಅವನು ಹೇಳುವದನ್ನು ನಾಳೆ ನೀನು ಕೇಳುವಿ ಅಂದನು.
ERVKN   ಅಗ್ರಿಪ್ಪನು ಫೆಸ್ತನಿಗೆ, “ಈ ಮನುಷ್ಯನು ಹೇಳುವುದನ್ನು ಕೇಳುವುದಕ್ಕೆ ನನಗೂ ಇಷ್ಟವಿದೆ” ಎಂದು ಹೇಳಿದನು. ಫೆಸ್ತನು, “ಅವನು ಹೇಳುವುದನ್ನು ನೀನು ನಾಳೆ ಕೇಳಬಹುದು!” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us