Bible Versions
Bible Books

Acts 26:5 (ASV) American Standard Version

Versions

KNV   ನಮ್ಮ ಮತದ ಬಹು ನಿಷ್ಠೆಯ ಪಂಗಡಕ್ಕನುಸಾರವಾಗಿ ನಾನು ಒಬ್ಬ ಫರಿಸಾಯನಾಗಿ ಬದುಕಿರುವದನ್ನು ಮೊದಲಿನಿಂದಲೂ ತಿಳಿದವರಾದ ಇವರು ಸಾಕ್ಷಿ ಕೊಡಬೇಕೆಂದಿದ್ದರೆ ಕೊಡಲಿ.
ERVKN   ಯೆಹೂದ್ಯರು ಬಹುಕಾಲದಿಂದಲೂ ನನ್ನನ್ನು ತಿಳಿದಿದ್ದಾರೆ. ನೀನು ಅವರನ್ನು ಕೇಳುವುದಾದರೆ, ನಾನು ಒಳ್ಳೆಯ ಫರಿಸಾಯನಾಗಿದ್ದೆನೆಂದು ಅವರು ನಿನಗೆ ಹೇಳಬಲ್ಲರು. ಯೆಹೂದ್ಯರ ಇತರ ಯಾವುದೇ ಪಂಗಡಗಿಳಿಗಿಂತಲೂ ಹೆಚ್ಚು ಎಚ್ಚರಿಕೆಯಿಂದ ಫರಿಸಾಯರು ಯೆಹೂದ್ಯ ಧರ್ಮದ ಕಟ್ಟೆಳೆಗಳಿಗೆ ವಿಧೇಯರಾಗುತ್ತಾರೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us