Versions
KNV ಆದರೆ ಯೆಹೂದ್ಯರು ಅದಕ್ಕೆ ವಿರೋಧವಾಗಿ ಮಾತನಾಡಿದಾಗ ಕೈಸರನಿಗೆ ಹೇಳಿಕೊಳ್ಳುವಂತೆ ನಾನು ಒತ್ತಾಯ ಮಾಡಲ್ಪಟ್ಟೆನು; ಆದರೆ ನನ್ನ ಸ್ವದೇಶದವರ ಮೇಲೆ ತಪ್ಪು ಹೊರಿಸುವದಕ್ಕಾಗಿ ಅಲ್ಲ.
ERVKN ಆದರೆ ಅಲ್ಲಿದ್ದ ಯೆಹೂದ್ಯರು ಅದಕ್ಕೆ ಆಕ್ಷೇಪಿಸಿದರು. ಆದ್ದರಿಂದ ನನಗೆ ರೋಮಿನಲ್ಲಿ ಸೀಸರನ ಮುಂದೆ ವಿಚಾರಣೆಯಾಗಲಿ ಎಂದು ಕೇಳಿಕೊಳ್ಳಬೇಕಾಯಿತು. ಆದರೆ ನನ್ನ ಜನರು ಮಾಡಿದ್ದು ತಪ್ಪೆಂದು ನಾನು ನಿಮಗೆ ಹೇಳುತ್ತಿಲ್ಲ.