Versions
KNV ಆತನ ಆತ್ಮವು ಪಾತಾಳದಲ್ಲಿ ಬಿಡಲ್ಪಡಲಿಲ್ಲ ವೆಂತಲೂ ಆತನ ಶರೀರವು ಕೊಳೆಯಲಿಲ್ಲವೆಂತಲೂ ಕ್ರಿಸ್ತನ ಪುನರುತ್ಥಾನದ ವಿಷಯವಾಗಿ ಅವನು ಇದನ್ನು ಮುಂದಾಗಿ ನೋಡಿ ಹೇಳಿದನು;
ERVKN ಅದು ನೆರವೇರುವುದಕ್ಕಿಂತ ಮೊದಲೇ ದಾವೀದನಿಗೆ ತಿಳಿದಿತ್ತು. ಆದಕಾರಣ ದಾವೀದನು ಪುನರುತ್ಥಾನ ಹೊಂದುವ ಕ್ರಿಸ್ತನ ಬಗ್ಗೆ, ‘ಆತನನ್ನು ಪಾತಾಳದಲ್ಲಿ ಬಿಡಲ್ಪಡಲಿಲ್ಲ. ಆತನ ದೇಹವು ಸಮಾಧಿಯಲ್ಲಿ ಕೊಳೆಯಲಿಲ್ಲ’ ಎಂದಿದ್ದಾನೆ.
IRVKN ಕ್ರಿಸ್ತನ ಪುನರುತ್ಥಾನವನ್ನೇ ಕುರಿತು, ಆತನು ಪಾತಾಳದಲ್ಲಿ ಬಿಡಲ್ಪಡಲಿಲ್ಲವೆಂತಲೂ, ಆತನ ಶರೀರವು ಕೊಳೆಯುವ ಅವಸ್ಥೆಯನ್ನು ಅನುಭವಿಸುವುದಿಲ್ಲವೆಂತಲೂ ಹೇಳಿದನು.