Versions
KNV ಜೀವಾಧಿ ಪತಿಯನ್ನು ಕೊಲ್ಲಿಸಿದಿರಿ; ದೇವರು ಆತನನ್ನೇ ಸತ್ತವ ರೊಳಗಿಂದ ಎಬ್ಬಿಸಿದ್ದಾನೆ; ಇದಕ್ಕೆ ನಾವು ಸಾಕ್ಷಿಗಳಾ ಗಿದ್ದೇವೆ.
ERVKN ಹೀಗೆ ನೀವು ಜೀವದಾಯಕನನ್ನೇ ಕೊಂದುಹಾಕಿದಿರಿ! ಆದರೆ ದೇವರು ಆತನನ್ನು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿದನು. ಇದಕ್ಕೆ ನಾವೇ ಸಾಕ್ಷಿಗಳು. ಇದನ್ನು ನಾವು ನಮ್ಮ ಕಣ್ಣಾರೆ ಕಂಡಿದ್ದೇವೆ.
IRVKN ಆದರೆ ದೇವರು ಆತನನ್ನು ಸತ್ತವರೊಳಗಿಂದ ಎಬ್ಬಿಸಿದನು; ಈ ವಿಷಯದಲ್ಲಿ ನಾವೇ ಸಾಕ್ಷಿಗಳು.