Versions
KNV ಕ್ರಿಸ್ತನು ಬಾಧೆಪಡ ಬೇಕೆಂದು ದೇವರು ಮುಂದಾಗಿ ತನ್ನ ಎಲ್ಲಾ ಪ್ರವಾದಿ ಗಳ ಬಾಯಿಂದ ಹೇಳಿಸಿದವುಗಳನ್ನು ಹೀಗೆ ನೆರವೇರಿ ಸಿದನು.
ERVKN ಹೀಗಾಗುತ್ತದೆ ಎಂದು ದೇವರು ಮೊದಲೇ ತಿಳಿಸಿದ್ದನು. ಕ್ರಿಸ್ತನು ಶ್ರಮೆ ಅನುಭವಿಸಿ ಸಾಯುವನೆಂದು ದೇವರು ತನ್ನ ಪ್ರವಾದಿಗಳ ಮೂಲಕ ಮೊದಲೇ ತಿಳಿಸಿದ್ದನ್ನು ಹೀಗೆ ನೆರವೇರಿಸಿದ್ದಾನೆ.
IRVKN ಆದರೆ, ಕ್ರಿಸ್ತನು ಕಷ್ಟಗಳನ್ನನುಭವಿಸಬೇಕೆಂದು, ದೇವರು ಎಲ್ಲಾ ಪ್ರವಾದಿಗಳ ಮೂಲಕ ಮುಂಚಿತವಾಗಿ ಹೇಳಿಸಿದ ಮಾತುಗಳನ್ನು ಹೀಗೆ ನೆರವೇರಿಸಿದನು.