Versions
KNV ಇದಲ್ಲದೆ ಕರ್ತನಾದ ಯೇಸುವಿನ ಪುನ ರುತ್ಥಾನದ ವಿಷಯವಾಗಿ ಅಪೊಸ್ತಲರು ಬಹಳ ಬಲ ವಾಗಿ ಸಾಕ್ಷಿಕೊಟ್ಟರು; ದೊಡ್ಡ ಕೃಪೆಯು ಅವರೆಲ್ಲರ ಮೇಲೆ ಇತ್ತು.
ERVKN ಪ್ರಭುವಾದ ಯೇಸು ನಿಜವಾಗಿಯೂ ಸತ್ತವರೊಳಗಿಂದ ಜೀವಂತವಾಗಿ ಎದ್ದುಬಂದನೆಂದು ಅಪೊಸ್ತಲರು ಬಹುಬಲವಾಗಿ ಜನರಿಗೆ ಹೇಳುತ್ತಿದ್ದರು. ದೇವರು ವಿಶ್ವಾಸಿಗಳೆಲ್ಲರನ್ನು ಬಹಳವಾಗಿ ಆಶೀರ್ವದಿಸಿದನು.
IRVKN ಮತ್ತು ಕರ್ತನಾದ ಯೇಸುವಿನ ಪುನರುತ್ಥಾನಕ್ಕೆ ಅಪೊಸ್ತಲರು ಬಹು ಬಲವಾಗಿ ಸಾಕ್ಷಿ ಹೇಳುತ್ತಿದ್ದರು; ದೇವರ ದಯವು ಅವರೆಲ್ಲರ ಮೇಲೆ ಪೂರ್ಣವಾಗಿತ್ತು.