Versions
KNV ಆಗ--ನಾನು ನಿನ್ನ ಪಿತೃಗಳ ದೇವರು, ಅಬ್ರಹಾಮನ ದೇವರು, ಇಸಾಕನ ದೇವರು, ಯಾಕೋಬನ ದೇವರು ಎಂದು ಹೇಳುವ ಕರ್ತನ ಧ್ವನಿಯು ಅವನಿಗಾಯಿತು. ಆಗ ಮೋಶೆಯು ನಡುಗುತ್ತಾ ಅದನ್ನು ನೋಡುವದಕ್ಕೆ ಧೈರ್ಯವಿಲ್ಲ ದವನಾದನು.
ERVKN ಪ್ರಭುವು ಅವನಿಗೆ, ನಾನೇ ನಿನ್ನ ಪಿತೃಗಳ ದೇವರು. ನಾನೇ ಅಬ್ರಹಾಮನ ದೇವರು, ಇಸಾಕನ ದೇವರು ಮತ್ತು ಯಾಕೋಬನ ದೇವರು؆ ಎಂದು ಹೇಳಿದನು. ಮೋಶೆಯು ಭಯದಿಂದ ನಡುಗ ತೊಡಗಿದನು; ಪೊದೆಯನ್ನು ನೋಡಲು ಹೆದರಿದನು.