Versions
KNV ಆದರೆ ಅವನು ಪವಿತ್ರಾತ್ಮಭರಿತನಾಗಿ ಪರಲೋಕ ದೊಳಗೆ ದೃಷ್ಟಿಸಿ ನೋಡಿ ದೇವರ ಪ್ರಭಾವವನ್ನೂ ದೇವರ ಬಲಗಡೆಯಲ್ಲಿ ನಿಂತಿದ್ದ ಯೇಸುವನ್ನೂ ಕಂಡು--
ERVKN ಆದರೆ ಸ್ತೆಫನನು ಪವಿತ್ರಾತ್ಮಭರಿತನಾಗಿದ್ದನು. ಅವನು ಆಕಾಶದತ್ತ ಕಣ್ಣೆತ್ತಿ ನೋಡಿ, ದೇವರ ಮಹಿಮೆಯನ್ನೂ ಯೇಸುವು ದೇವರ ಬಲಗಡೆಯಲ್ಲಿ ನಿಂತಿರುವುದನ್ನೂ ಕಂಡು,