Versions
KNV ಚಿಕ್ಕವರು ಮೊದಲು ಗೊಂಡು ದೊಡ್ಡವರ ಪರ್ಯಂತರ ಎಲ್ಲರೂ--ಇವನು ದೇವರ ಮಹಾಶಕ್ತಿ ಎಂದು ಹೇಳುತ್ತಾ ಅವ ನಿಗೆ ಲಕ್ಷ್ಯಕೊಡುತ್ತಿದ್ದರು.
ERVKN ಎಲ್ಲಾ ಜನರು ಅಂದರೆ ಕನಿಷ್ಠರಾದವರು ಮತ್ತು ಅತಿಮುಖ್ಯರಾದವರು ಸಿಮೋನನು ಹೇಳಿದ ಸಂಗತಿಗಳನ್ನು ನಂಬಿದ್ದರು. “ಈ ಮನುಷ್ಯನಲ್ಲಿ ಮಹಾಶಕ್ತಿ؆ ಎಂಬ ದೇವರ ಶಕ್ತಿಯಿದೆ!” ಎಂದು ಜನರು ಅವನ ಬಗ್ಗೆ ಹೇಳುತ್ತಿದ್ದರು.
IRVKN ಚಿಕ್ಕವರು ಮೊದಲುಗೊಂಡು ದೊಡ್ಡವರವರೆಗೂ ಎಲ್ಲರೂ, “ಇವನು ಮಹಾಶಕ್ತಿ ಎನಿಸಿಕೊಂಡಿರುವ ದೇವರ ಶಕ್ತಿಯೇ” ಎಂದು ಹೇಳುತ್ತಾ ಅವನಿಗೆ ಲಕ್ಷ್ಯಕೊಡುತ್ತಿದ್ದರು. PEPS