Bible Versions
Bible Books

Acts 8:13 (ASV) American Standard Version

Versions

KNV   ಆಗ ಸೀಮೋ ನನು ಕೂಡ ನಂಬಿ ಬಾಪ್ತಿಸ್ಮ ಮಾಡಿಸಿಕೊಂಡು ಫಿಲಿಪ್ಪನ ಸಂಗಡ ಯಾವಾಗಲೂ ಇದ್ದು ಸೂಚಕಕಾರ್ಯಗಳೂ ಮಹತ್ಕಾರ್ಯಗಳೂ ಉಂಟಾಗುವದನ್ನು ನೋಡಿ ಬೆರಗಾದನು.
ERVKN   ಸಿಮೋನನು ಸಹ ನಂಬಿ ದೀಕ್ಷಾಸ್ನಾನ ಮಾಡಿಸಿಕೊಂಡನು. ಸಿಮೋನನು ಫಿಲಿಪ್ಪನ ಸಮೀಪದಲ್ಲೇ ಇದ್ದನು. ಫಿಲಿಪ್ಪನು ಮಾಡಿದ ಅದ್ಭುತಕಾರ್ಯಗಳನ್ನು ಮತ್ತು ಸೂಚಕಕಾರ್ಯಗಳನ್ನು ಸಿಮೋನನು ನೋಡಿ ವಿಸ್ಮಿತನಾದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us