Versions
KNV ಆದರೆ ಪೇತ್ರನು ಅವನಿಗೆ--ನಿನ್ನ ಹಣವು ನಿನ್ನ ಕೂಡ ಹಾಳಾಗಿ ಹೋಗಲಿ; ನೀನು ದೇವರ ದಾನವನ್ನು ಹಣಕ್ಕೆ ಕೊಂಡುಕೊಳ್ಳಬಹುದೆಂದು ಯೋಚಿಸುತ್ತೀ ಯಲ್ಲಾ.
ERVKN ಪೇತ್ರನು ಸಿಮೋನನಿಗೆ, “ನೀನೂ ನಾಶವಾಗು! ನಿನ್ನ ಹಣವೂ ನಾಶವಾಗಲಿ! ದೇವರ ವರವನ್ನು ಹಣದಿಂದ ಕೊಂಡುಕೊಳ್ಳಬಹುದೆಂದು ನೀನು ಭಾವಿಸಿದೆ.
IRVKN ಆದರೆ ಪೇತ್ರನು ಅವನಿಗೆ, “ನಿನ್ನ ಬೆಳ್ಳಿಯು ನಿನ್ನ ಕೂಡ ಹಾಳಾಗಿಹೋಗಲಿ. ದೇವರ ವರವನ್ನು ಹಣಕ್ಕೆ ಕೊಂಡುಕೊಳ್ಳಬಹುದೆಂದು ಭಾವಿಸುತ್ತೀಯೋ?