Bible Versions
Bible Books

Acts 8:31 (ASV) American Standard Version

Versions

KNV   ಅವನು-ಯಾರಾದರೂ ನನಗೆ ತಿಳಿಸದ ಹೊರತು ಅದು ನನಗೆ ಹೇಗೆ ತಿಳಿದೀತು ಎಂದು ಹೇಳಿ ಫಿಲಿಪ್ಪನು ಮೇಲಕ್ಕೆ ಬಂದು ತನ್ನ ಬಳಿಯಲ್ಲಿ ಕೂತುಕೊಳ್ಳಬೇಕೆಂದು ಅವನು ಅಪೇಕ್ಷೆಪಟ್ಟನು.
ERVKN   ಅಧಿಕಾರಿಯು “ನಾನು ಹೇಗೆ ಅರ್ಥಮಾಡಿಕೊಳ್ಳಲಿ? ಬೇರೆ ಯಾರಾದರೂ ನನಗೆ ಅದನ್ನು ವಿವರಿಸಬೇಕು!” ಎಂದು ಉತ್ತರಕೊಟ್ಟನು. ಬಳಿಕ, ರಥವನ್ನು ಹತ್ತಿ ತನ್ನೊಂದಿಗೆ ಕುಳಿತುಕೊಳ್ಳುವಂತೆ ಅವನು ಫಿಲಿಪ್ಪನನ್ನು ಆಹ್ವಾನಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us