Versions
KNV ಆದರೆ ನಾನು ತೂರಿನ ಗೋಡೆಯ ಮೇಲೆ ಬೆಂಕಿಯನ್ನು ಕಳುಹಿಸುವೆನು, ಅದು ಅಲ್ಲಿಯ ಅರಮನೆಗಳನ್ನು ನುಂಗಿಬಿಡುವದು.
ERVKN ಆದುದರಿಂದ ನಾನು ತೂರಿನ ಗೋಡೆಯ ಮೇಲೆ ಬೆಂಕಿಯನ್ನು ಹಾಕುವೆನು. ಆ ಬೆಂಕಿಯು ತೂರಿನ ಎತ್ತರವಾದ ಬುರುಜುಗಳನ್ನು ನಾಶ ಮಾಡುವದು.”
IRVKN ನಾನು ತೂರಿನ ಕೋಟೆಯ ಮೇಲೆ ಬೆಂಕಿಯನ್ನು ಸುರಿಸುವೆನು,
ಮತ್ತು ಅದು ಅದರ ಅರಮನೆಗಳನ್ನು ನುಂಗಿಬಿಡುವುದು.”