Bible Versions
Bible Books

Amos 8:11 (ASV) American Standard Version

Versions

KNV   ಇಗೋ, ದಿನಗಳು ಬರುವವು, ಆಗ ನಾನು ದೇಶದಲ್ಲಿ ಕ್ಷಾಮವನ್ನು ಕಳುಹಿಸುವೆನು. ಅದು ರೊಟ್ಟಿಯ ಕ್ಷಾಮವಲ್ಲ, ನೀರಿನ ದಾಹದ ಬರವಲ್ಲ; ಕರ್ತನ ವಾಕ್ಯಗಳನ್ನು ಕೇಳಬೇಕೆಂಬ ಕ್ಷಾಮ ವನ್ನೇ ಎಂಬದಾಗಿ ದೇವರಾದ ಕರ್ತನು ಹೇಳುತ್ತಾನೆ.
ERVKN   ಯೆಹೋವನು ಹೇಳುವುದೇನೆಂದರೆ, “ನಿಮ್ಮ ದೇಶದಲ್ಲಿ ಹಸಿವೆಯ ದಿವಸಗಳನ್ನು ಬರಮಾಡುವೆನು. ಜನರು ರೊಟ್ಟಿಗಾಗಿ ಹಸಿಯುವುದಿಲ್ಲ. ನೀರಿಗಾಗಿ ಬಾಯಾರುವದಿಲ್ಲ. ಇಲ್ಲ! ಜನರು ಯೆಹೋವನ ವಾಕ್ಯಕ್ಕಾಗಿ ಹಸಿವೆಯುಳ್ಳವರಾಗುವರು.
IRVKN   ಇಗೋ, ದಿನಗಳು ಬರುವವು.” ಕರ್ತನಾದ ಯೆಹೋವನು ಇಂತೆನ್ನುತ್ತಾನೆ,
“ನಾನು ದೇಶಕ್ಕೆ ಕ್ಷಾಮವನ್ನು ಉಂಟುಮಾಡುವ ದಿನಗಳು ಬರುತ್ತವೆ,
ಅದು ಅನ್ನದ ಕ್ಷಾಮವಲ್ಲ,
ನೀರಿನ ಕ್ಷಾಮವಲ್ಲ,
ಯೆಹೋವನ ವಾಕ್ಯಗಳ ಕ್ಷಾಮವೇ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us