Bible Versions
Bible Books

Amos 8:3 (ASV) American Standard Version

Versions

KNV   ದಿನದಲ್ಲಿ ದೇವಾಲಯದ ಹಾಡುಗಳು ಕಿರಿಚಾಟವಾ ಗುವವು ಎಂದು ಕರ್ತನಾದ ದೇವರು ಹೇಳುತ್ತಾನೆ; ಎಲ್ಲಾ ಕಡೆಗಳಲ್ಲಿ ಅನೇಕ ಹೆಣಗಳು ಬಿದ್ದಿರುವವು; ಮೌನವಾಗಿ ಅವುಗಳನ್ನು ಬಿಸಾಡುವರು.
ERVKN   ನನ್ನ ಆಲಯದಲ್ಲಿ ಹಾಡುವ ಹಾಡುಗಳು ಮರಣದ ಶೋಕಗೀತೆಗಳಾಗುವವು. ಇವು ಕರ್ತನಾದ ಯೆಹೋವನ ನುಡಿಗಳು. ಸತ್ತ ಹೆಣಗಳು ಎಲ್ಲೆಲ್ಲಿಯೂ ಬಿದ್ದುಕೊಂಡಿರುವವು. ಜನರು ಮೌನದಿಂದಿದ್ದು ಸತ್ತವರನ್ನು ಎತ್ತಿ ರಾಶಿಗೆ ಬಿಸಾಡುವರು.”
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us