Bible Versions
Bible Books

Colossians 3:12 (ASV) American Standard Version

Versions

KNV   ಆದದರಿಂದ ನೀವು ದೇವರಿಂದ ಆರಿಸಿಕೊಂಡ ವರೂ ಪರಿಶುದ್ಧರೂ ಪ್ರಿಯರೂ ಆಗಿರುವವರಿಗೆ ತಕ್ಕಂತೆ ಕನಿಕರ ದಯೆ ದೀನಮನಸ್ಸು ಸಾತ್ವಿಕತ್ವ ದೀರ್ಘಶಾಂತಿ ಎಂಬ ಸದ್ಗುಣಗಳನ್ನು ಧರಿಸಿಕೊಳ್ಳಿರಿ.
ERVKN   ದೇವರು ನಿಮ್ಮನ್ನು ಆರಿಸಿಕೊಂಡಿದ್ದಾನೆ ಮತ್ತು ನಿಮ್ಮನ್ನು ತನ್ನ ಪವಿತ್ರ ಜನರನ್ನಾಗಿಸಿದ್ದಾನೆ. ಆತನು ನಿಮ್ಮನ್ನು ಪ್ರೀತಿಸುತ್ತಾನೆ. ಹೀಗಿರಲಾಗಿ ಕನಿಕರ, ದಯೆ, ದೀನತೆ, ವಿನಯಶೀಲತೆ, ಶಾಂತಿ, ಸಹನೆ ಎಂಬ ಸದ್ಗುಣಗಳನ್ನು ಧರಿಸಿಕೊಳ್ಳಿರಿ.
IRVKN   ಹೀಗಿರಲಾಗಿ ದೇವರಿಂದ ರೋಮಾ. 8:33 ಆರಿಸಿಕೊಂಡವರಾಗಿ, ಪರಿಶುದ್ಧರೂ ಹಾಗೂ ಪ್ರಿಯರೂ ಆಗಿರುವುದರಿಂದ § ಫಿಲಿ. 2:1; ಎಫೆ 4:32 ಕನಿಕರ, ದಯೆ, * ಎಫೆ 4:12 ದೀನತೆ, ಸಾತ್ವಿಕತ್ವ ಮತ್ತು ಸಹನೆ ಎಂಬ ಸದ್ಗುಣಗಳನ್ನು ಧರಿಸಿಕೊಳ್ಳಿರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us