Versions
KNV ಇಗೋ, ಒಂದು ಕೈ ನನ್ನನ್ನು ಮುಟ್ಟಿ ನನ್ನ ಮೊಣಕಾಲುಗಳ ಮೇಲೆಯೂ ನನ್ನ ಅಂಗೈಗಳ ಮೇಲೆಯೂ ನಿಲ್ಲುವಂತೆ ಮಾಡಿತು.
ERVKN “ಆಗ ಒಂದು ಕೈ ನನ್ನನ್ನು ಮುಟ್ಟಿತು. ನಾನು ಮೊಣಕಾಲುಗಳನ್ನು ಮತ್ತು ಅಂಗೈಗಳನ್ನು ನೆಲಕ್ಕೆ ಊರಿ, ಬಾಗಿ ನಿಂತುಕೊಂಡೆ. ನಾನು ಭಯದಿಂದ ನಡುಗುತ್ತಿದ್ದೆ.
IRVKN ಆಹಾ, ನನಗೆ ಹಸ್ತಸ್ಪರ್ಶವಾಯಿತು; ನಾನು ಗಡಗಡನೆ ನಡುಗುತ್ತಾ ಮೊಣಕಾಲೂರಿ ಅಂಗೈಗಳ ಮೇಲೆ ನಿಲ್ಲುವಂತೆ ಮಾಡಿತು.