Bible Versions
Bible Books

Daniel 10:21 (ASV) American Standard Version

Versions

KNV   ಆದರೆ ಸತ್ಯದ ಬರಹದಲ್ಲಿ ಸೂಚಿಸಲ್ಪಟ್ಟದ್ದನ್ನು ನಿನಗೆ ತಿಳಿಸುತ್ತೇನೆ; ನಿಮ್ಮ ಪ್ರಭುವಾದ ವಿಾಕಾಯೇಲನೇ ಹೊರತು ಮತ್ತೆ ಯಾರೂ ನನ್ನ ಸಂಗಡ ಸಂಗತಿಗಳಲ್ಲಿ ಬಲಗೊಳ್ಳಲಿಲ್ಲ.
ERVKN   ದಾನಿಯೇಲನೇ, ನಾನು ಹೋಗುವ ಮುಂಚೆ ‘ಸತ್ಯಶಾಸನ’ದಲ್ಲಿ ಏನು ಬರೆದಿದೆ ಎಂಬುದನ್ನು ನಿನಗೆ ಹೇಳುವೆನು. ದುಷ್ಟದೂತರೊಂದಿಗೆ ಹೋರಾಡುವಲ್ಲಿ ಮಿಕಾಯೇಲನ ಹೊರತು ನನಗೆ ಬೆಂಬಲವಾಗತಕ್ಕವರು ಇನ್ಯಾರೂ ಇಲ್ಲ. ಮಿಕಾಯೇಲನು ನಿಮ್ಮ ಜನರ ಪಾಲಕನಾಗಿದ್ದಾನೆ.
IRVKN   ಆದರೂ ಸತ್ಯಶಾಸನದಲ್ಲಿ ಲಿಖಿತವಾದದ್ದನ್ನು ಈಗ ನಿನಗೆ ತಿಳಿಸುವೆನು. ಇವರಿಬ್ಬರೊಂದಿಗೆ ಹೋರಾಡುವಲ್ಲಿ ನಿಮ್ಮ ಪಾಲಕನಾದ ಮೀಕಾಯೇಲನ ಪಾಲಕನಾದ ಮೀಕಾಯೇಲನ ಇಸ್ರಾಯೇಲರನ್ನು ಕಾಯುವ ದೇವದೂತನು. ಹೊರತು ನನಗೆ ಬೆಂಬಲರಾಗತಕ್ಕವರು ಇನ್ನಾರೂ ಇಲ್ಲ ಎಂದನು.” PE
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us