Versions
KNV ಆ ಮೇಲೆ ಕಂಚುಕಿಯರ ಯಜಮಾನನು ದಾನಿಯೇಲ್, ಹನನ್ಯ, ವಿಾಶಾ ಯೇಲ, ಅಜರ್ಯ ಇವರನ್ನು ನೋಡಿಕೊಳ್ಳುವದಕ್ಕೆ ಇಟ್ಟಿದ್ದ ಮೇಲ್ಜಾರನಿಗೆ ದಾನಿಯೇಲನು ಹೇಳಿದ್ದೇ ನಂದರೆ--
ERVKN ಆಗ ದಾನಿಯೇಲನು ತಮ್ಮ ಕಾವಲುಗಾರನೊಂದಿಗೆ ಮಾತನಾಡಿದನು. ಅಶ್ಪೆನಜನು ಕಾವಲುಗಾರನಿಗೆ ದಾನಿಯೇಲ, ಹನನ್ಯ, ಮೀಶಾಯೇಲ, ಅಜರ್ಯ ಇವರುಗಳ ಮೇಲೆ ದೃಷ್ಟಿಯಿಟ್ಟಿರಬೇಕೆಂದು ಆಜ್ಞಾಪಿಸಿದನು.
IRVKN ದಾನಿಯೇಲನು ತನ್ನನ್ನೂ, ಹನನ್ಯ, ಮೀಶಾಯೇಲ, ಅಜರ್ಯ, ಇವರನ್ನೂ ನೋಡಿಕೊಳ್ಳುವುದಕ್ಕೆ ಕಂಚುಕಿಯರ ಅಧ್ಯಕ್ಷನು