Versions
KNV ನಿನ್ನ ಸೇವಕರನ್ನು ಹತ್ತು ದಿವಸಗಳ ವರೆಗೂ ಪರೀಕ್ಷಿಸಿ ನೋಡು, ಅವರು ನಮಗೆ ಆಹಾರಕ್ಕೆ ಕಾಯಿಪಲ್ಯಗಳನ್ನು ಕುಡಿಯುವದಕ್ಕೆ ನೀರನ್ನು ಕೊಡಲಿ.
ERVKN ದಾನಿಯೇಲನು ಕಾವಲುಗಾರನಿಗೆ, “ದಯವಿಟ್ಟು ಹತ್ತು ದಿನಗಳವರೆಗೆ ನಮ್ಮನ್ನು ಪರೀಕ್ಷಿಸಿರಿ. ತಿನ್ನುವದಕ್ಕೆ ಕಾಯಿಪಲ್ಯ, ಕುಡಿಯುವದಕ್ಕೆ ನೀರು, ಇವುಗಳ ಹೊರತು ನಮಗೆ ಇನ್ನೇನೂ ಕೊಡಬೇಡಿ.
IRVKN ನೇಮಿಸಿದ್ದ ವಿಚಾರಕನಿಗೆ, “ಅಯ್ಯಾ, ಹತ್ತು ದಿನಗಳ ಮಟ್ಟಿಗೆ ನಿನ್ನ ಸೇವಕರಾದ ನಮ್ಮನ್ನು ಪರೀಕ್ಷಿಸು; ಆಹಾರಕ್ಕೆ ಕಾಯಿಪಲ್ಯ ಮತ್ತು ಪಾನಕ್ಕೆ ನೀರು ನಮಗೆ ಒದಗಲಿ.