Versions
KNV ಅರಸನು ಅವರ ಸಂಗಡ ಮಾತನಾಡಿದನು; ಅವರೆಲ್ಲರಲ್ಲಿ ದಾನಿ ಯೇಲ, ಹನನ್ಯ, ವಿಾಶಾಯೇಲ ಮತ್ತು ಅಜರ್ಯ ಇವರ ಹಾಗೆ ಒಬ್ಬನೂ ಸಿಗಲಿಲ್ಲ. ಆದದರಿಂದಲೇ ಇವರು ಅರಸನ ಸನ್ನಿಧಾನದಲ್ಲಿ ನಿಂತರು.
ERVKN ರಾಜನು ಅವರ ಸಂಗಡ ಮಾತಾಡಿದನು. ಅರಸನಿಗೆ ದಾನಿಯೇಲ, ಹನನ್ಯ, ಮೀಶಾಯೇಲ, ಅಜರ್ಯ ಇವರಷ್ಟು ಯೊಗ್ಯರಾದವರು ಆ ಸಮಸ್ತ ಯುವಕರಲ್ಲಿ ಮತ್ತಾರೂ ಕಂಡು ಬರಲಿಲ್ಲ. ಆದುದರಿಂದ ಆ ನಾಲ್ಕು ಜನ ಯುವಕರು ರಾಜನ ಸೇವಕರಾದರು.
IRVKN ರಾಜನು ಅವರ ಸಂಗಡ ಮಾತನಾಡುವಾಗ ಆ ಸಮಸ್ತ ಯುವಕರಲ್ಲಿ ದಾನಿಯೇಲ, ಹನನ್ಯ, ಮೀಶಾಯೇಲ, ಅಜರ್ಯ ಇವರ ಹಾಗೆ ಯಾರೂ ಕಂಡುಬರಲಿಲ್ಲ; ಆದಕಾರಣ ಅವರು ರಾಜನ ಸನ್ನಿಧಿಸೇವಕರಾದರು.