Bible Versions
Bible Books

Daniel 1:3 (ASV) American Standard Version

Versions

KNV   ಅರಸನು ತನ್ನ ಕಂಚುಕಿಯರ ಯಜಮಾನನಾದ ಅಶ್ವೆವಜನ ಸಂಗಡ ಮಾತನಾಡಿ ಅವನು ಇಸ್ರಾಯೇಲಿನ ಮಕ್ಕಳೊಳಗೆ ಕೆಲವರನ್ನು ಅರಸನ ಸಂತಾನದೊಳ ಗಿಂದಲೂ ಮತ್ತು ಪ್ರಧಾನರಲ್ಲಿಯೂ
ERVKN   ಆಗ ಅರಸನಾದ ನೆಬೂಕದ್ನೆಚ್ಚರನು ಅಶ್ಪೆನಜನಿಗೆ ಆದೇಶಕೊಟ್ಟನು. ಅಶ್ಪೆನಜನು ಅರಸನ ಸೇವೆಯಲ್ಲಿದ್ದ ಎಲ್ಲಾ ಕಂಚುಕಿಯರಿಗೆ ಮುಖಂಡನಾಗಿದ್ದನು. ಅರಸನು ಕೆಲವು ಜನ ಇಸ್ರೇಲರನ್ನು ತನ್ನ ಅರಮನೆಗೆ ಸೇರಿಸಬೇಕೆಂದು ಅಶ್ಪೆನಜನಿಗೆ ಹೇಳಿದನು. ನೆಬೂಕದ್ನೆಚ್ಚರನು ಇಸ್ರೇಲರ ರಾಜವಂಶೀಯರನ್ನು ಮತ್ತು ಪ್ರಮುಖ ಮನೆತನದವರನ್ನು ತನ್ನ ಅರಮನೆಗೆ ಸೇರಿಸಬಯಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us