Versions
KNV ಆಗ ದೇವರು ದಾನಿಯೇಲನನ್ನು ಕಂಚುಕಿಯರ ಯಜಮಾನನ ದಯೆಯಲ್ಲಿಯೂ ಕರುಣೆ ಯಲ್ಲಿಯೂ ಸೇರಿಸಿದನು.
ERVKN ದೇವರು ಅಶ್ಪೆನಜನ ಮನಸ್ಸಿನಲ್ಲಿ ದಾನಿಯೇಲನ ಮೇಲೆ ಕನಿಕರವನ್ನೂ ದಯೆಯನ್ನೂ ಹುಟ್ಟಿಸಿದನು.
IRVKN ದೇವರು ಕಂಚುಕಿಯರ ಅಧ್ಯಕ್ಷನ ಮನಸ್ಸಿನಲ್ಲಿ ದಾನಿಯೇಲನ ಮೇಲೆ ಕನಿಕರವನ್ನೂ, ದಯೆಯನ್ನೂ ಹುಟ್ಟಿಸಿದನು.