Bible Versions
Bible Books

Daniel 2:10 (ASV) American Standard Version

Versions

KNV   ಆಗ ಕಸ್ದೀಯರು ಅರಸನಿಗೆ ಉತ್ತರವಾಗಿ--ಅರಸನ ಸಂಗತಿಯನ್ನು ತಿಳಿಸಬಲ್ಲ ವ್ಯಕ್ತಿ ಭೂಲೋಕ ದಲ್ಲಿಲ್ಲ; ಆದದರಿಂದ ಯಾವ ಅರಸನಾದರೂ ಯಾವ ಪ್ರಭುವಾದರೂ ಯಾವ ಯಜಮಾನನಾದರೂ ಯಾವೊಬ್ಬ ಮಂತ್ರಗಾರನಲ್ಲೂ ಜೋತಿಷ್ಯನಲ್ಲೂ ಕಸ್ದೀಯನಲ್ಲೂ ಇಂಥ ಸಂಗತಿಗಳನ್ನು ಕೇಳಲಿಲ್ಲ.
ERVKN   ಕಸ್ದೀಯರು, “ಮಹಾಪ್ರಭುಗಳು ಕೇಳುತ್ತಿರುವುದನ್ನು ಹೇಳುವವರು ಜಗತ್ತಿನಲ್ಲಿ ಯಾರೂ ಇಲ್ಲ. ಹಿಂದೆ ಯಾವ ಅರಸನೂ ತನ್ನ ಆಸ್ಥಾನ ಪಂಡಿತರಿಗೂ ಮಂತ್ರವಾದಿಗಳಿಗೂ ಇಂತಹ ಪ್ರಶ್ನೆಯನ್ನು ಕೇಳಲಿಲ್ಲ. ಅತ್ಯಂತ ದೊಡ್ಡ ಮತ್ತು ಪ್ರಬಲನಾದ ಅರಸನೂ ತನ್ನ ಪಂಡಿತರಿಗಾಗಲಿ ಜೋಯಿಸರಿಗಾಗಲಿ ಇಂಥದ್ದನ್ನು ಕೇಳಲಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us