Bible Versions
Bible Books

Daniel 2:26 (ASV) American Standard Version

Versions

KNV   ಆಗ ಅರಸನು ಬೇಲ್ತೆಶಚ್ಚರ ನೆಂಬ ದಾನಿಯೇಲನನ್ನು ಕುರಿತು--ನಾನು ಕಂಡ ಕನಸನ್ನೂ ಅದರ ಅರ್ಥವನ್ನೂ ನನಗೆ ತಿಳಿಸುವ ಸಾಮರ್ಥ್ಯವು ನಿನಗಿದೆಯೋ ಅಂದನು.
ERVKN   ಅರಸನು ದಾನಿಯೇಲನಿಗೆ (ಬೇಲ್ತೆಶಚ್ಚರನಿಗೆ), “ನೀನು ನನ್ನ ಕನಸನ್ನೂ ಅದರ ಅರ್ಥವನ್ನೂ ಹೇಳಬಲ್ಲೆಯಾ?” ಎಂದು ಕೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us