Versions
KNV ಈ ಪ್ರತಿ ಮೆಯ ತಲೆಯು ಚೊಕ್ಕ ಬಂಗಾರದಿಂದಲೂ ಅದರ ಎದೆಯು ಮತ್ತು ತೋಳುಗಳು ಬೆಳ್ಳಿಯಿಂದಲೂ ಅದರ ಹೊಟ್ಟೆಯು ಮತ್ತು ತೊಡೆಗಳು ಹಿತ್ತಾಳೆಯಿಂದಲೂ
ERVKN ಆ ಪ್ರತಿಮೆಯ ತಲೆಯನ್ನು ಚೊಕ್ಕ ಚಿನ್ನದಿಂದ ಮಾಡಲಾಗಿತ್ತು. ಅದರ ಎದೆ ಮತ್ತು ತೋಳುಗಳು ಬೆಳ್ಳಿಯಿಂದ ಮಾಡಲ್ಪಟ್ಟಿದ್ದವು. ಆ ಪ್ರತಿಮೆಯ ಹೊಟ್ಟೆ, ಸೊಂಟ ಮತ್ತು ತೊಡೆಗಳು ಕಂಚಿನಿಂದ ಮಾಡಲ್ಪಟ್ಟಿದ್ದವು.
IRVKN ಆ ಪ್ರತಿಮೆಯ ತಲೆಯು ಅಪರಂಜಿ, ಎದೆತೋಳುಗಳು ಬೆಳ್ಳಿ, ಹೊಟ್ಟೆಸೊಂಟಗಳು ತಾಮ್ರ,