Bible Versions
Bible Books

Daniel 2:38 (ASV) American Standard Version

Versions

KNV   ಮನುಷ್ಯರ ಮಕ್ಕಳು, ಭೂಮಿಯ ಮೃಗಗಳೂ ಆಕಾಶದ ಪಕ್ಷಿಗಳೂ ವಾಸಿಸುವಂತಾದ್ದೆಲ್ಲವನ್ನೂ ನಿನ್ನ ಕೈಯಲ್ಲಿ ಕೊಟ್ಟು ಅವೆಲ್ಲವುಗಳನ್ನು ಆಳುವಂತೆ ನಿನ್ನನ್ನು ಮಾಡಿದ್ದಾನೆ. ಬಂಗಾರದ ತಲೆಯು ನೀನೇ.
ERVKN   ದೇವರು ನಿನಗೆ ಅಧಿಕಾರವನ್ನು ಕೊಟ್ಟಿದ್ದಾನೆ. ದೇವರು ನಿನ್ನನ್ನು ಎಲ್ಲೆಡೆಯಲ್ಲಿರುವ ಜನರ ಮೇಲೆ, ಕಾಡುಪ್ರಾಣಿಗಳ ಮೇಲೆ, ಪಕ್ಷಿಗಳ ಮೇಲೆ ಆಳುವಂತೆ ಮಾಡಿದ್ದಾನೆ. ಅರಸನಾದ ನೆಬೂಕದ್ನೆಚ್ಚರನೇ, ನೀನೇ ಪ್ರತಿಮೆಯ ಬಂಗಾರದ ತಲೆ.
IRVKN   ನರಜಾತಿಯವರು ವಾಸಿಸುವ ಸಕಲ ಪ್ರಾಂತ್ಯಗಳಲ್ಲಿ ಆಕಾಶಪಕ್ಷಿಗಳನ್ನೂ, ಭೂಜಂತುಗಳನ್ನೂ ನಿನ್ನ ಕೈಗೆ ಒಪ್ಪಿಸಿ ನೀನು ಅವುಗಳನ್ನೆಲ್ಲಾ ಆಳುವಂತೆ ಮಾಡಿದ್ದಾನೆ; ನೀನೇ ಬಂಗಾರದ ತಲೆ. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us