Bible Versions
Bible Books

Daniel 4:12 (ASV) American Standard Version

Versions

KNV   ಅದರ ಎಲೆಗಳು ಅಂದವಾಗಿದ್ದವು, ಅದರ ಫಲವು ಬಹಳವಾಗಿತ್ತು; ಅದರಲ್ಲಿ ಎಲ್ಲರಿಗೂ ಆಹಾರವಿತ್ತು; ಬಯಲು ಮೃಗಗಳಿಗೆ ಅದರ ಕೆಳಗೆ ನೆರಳಿತ್ತು; ಆಕಾಶದ ಪಕ್ಷಿಗಳು ಅದರ ಕೊಂಬೆಗಳಲ್ಲಿ ವಾಸಿಸುತ್ತಿದ್ದವು, ಎಲ್ಲಾ ಜೀವಿಗಳಿಗೂ ಅದರಿಂದಲೇ ಆಹಾರ ಇರುತ್ತಿತ್ತು.
ERVKN   ಮರದ ಎಲೆಗಳು ಸುಂದರವಾಗಿದ್ದವು. ಅದು ತುಂಬ ಒಳ್ಳೆಯ ಹಣ್ಣುಗಳನ್ನು ಫಲಿಸಿತ್ತು. ಮರದಲ್ಲಿ ಪ್ರತಿಯೊಬ್ಬರಿಗೂ ಸಾಕಾಗುವಷ್ಟು ಆಹಾರವಿತ್ತು. ಕಾಡುಪ್ರಾಣಿಗಳೂ ಮರದ ಕೆಳಗೆ ಆಶ್ರಯವನ್ನು ಪಡೆದಿದ್ದವು. ಅದರ ಕೊಂಬೆಗಳಲ್ಲಿ ಪಕ್ಷಿಗಳು ವಾಸಮಾಡಿಕೊಂಡಿದ್ದವು. ಪ್ರತಿಯೊಂದು ಪ್ರಾಣಿಗೂ ಮರದಿಂದ ಆಹಾರ ಸಿಕ್ಕುತ್ತಿತ್ತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us