Bible Versions
Bible Books

Daniel 4:17 (ASV) American Standard Version

Versions

KNV   ವಿಷಯವು ಪಾಲಕರ ಕಟ್ಟಡದಿಂದಲೂ ಸಂಗತಿಯು ಪರಿಶುದ್ಧರ ಮಾತಿನಿಂದಲೂ ಉಂಟಾಯಿತು; ಮಹೋ ನ್ನತನು ಮನುಷ್ಯರ ರಾಜ್ಯದಲ್ಲಿ ಆಳುತ್ತಾನೆಂದೂ ತನ್ನ ಮನಸ್ಸಿಗೆ ಸರಿಯಾದವರಿಗೆ ಅದನ್ನು ಕೊಡುತ್ತಾನೆಂದೂ ಮನುಷ್ಯರಲ್ಲಿ ನೀಚರಾದವರನ್ನು ಅದರ ಮೇಲೆ ನೇಮಿಸುತ್ತಾನೆಂದೂ ಜೀವಂತರಿಗೆ ತಿಳಿಯಬೇಕೆಂದೇ ಸಾರಿದನು.
ERVKN   ಶಿಕ್ಷೆಯನ್ನು ದೇವದೂತನು ಸಾರಿದನು. ಮಾನವ ಸಾಮ್ರಾಜ್ಯಗಳ ಮೇಲೆ ಮಹೋನ್ನತನಾದ ದೇವರು ಆಳುವನು. ಅವನು ಸಾಮ್ರಾಜ್ಯಗಳನ್ನು ತನಗೆ ಬೇಕಾದವರಿಗೆ ಒಪ್ಪಿಸುವನು, ಕನಿಷ್ಠರನ್ನು ನೇಮಿಸುವನು ಎಂಬುದು ಲೋಕದ ಜನರಿಗೆಲ್ಲ ತಿಳಿದುಬರಲಿ ಎಂದೇ ಅವನು ಸಾರಿದನು.
IRVKN   ಇದು ಸಾಕ್ಷಿಗಳ ತೀರ್ಮಾನ, ದೇವರ ತೀರ್ಪು; ಪರಾತ್ಪರನಾದ ದೇವರು ಮನುಷ್ಯರ ರಾಜ್ಯದಲ್ಲಿ ರಾಜನಾಗಿ ಅದರ ಆಳ್ವಿಕೆಯನ್ನು ತನಗೆ ಬೇಕಾದವರಿಗೆ ಒಪ್ಪಿಸಿ ಕನಿಷ್ಠರನ್ನೂ ಅದರ ಮೇಲೆ ನೇಮಿಸುತ್ತಾನೆಂಬುದು ಜೀವಂತರಿಗೆ ತಿಳಿದುಬರಬೇಕೆಂದೇ ತೀರ್ಮಾನವಾಯಿತು’ ಎಂದು ಸಾರಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us