Versions
KNV ಅದೇ ಗಳಿಗೆಯಲ್ಲಿ ಈ ಸಂಗತಿಯು ನೆಬೂಕದ್ನೆಚ್ಚರನಲ್ಲಿ ನೆರವೇರಿತು. ಅವನು ಮನುಷ್ಯ ರಿಂದ ತಳ್ಳಲ್ಪಟ್ಟು ಎತ್ತುಗಳಂತೆ ಹುಲ್ಲು ಮೇಯುತ್ತಿದ್ದನು. ಕೊನೆಗೆ ಅವನ ಕೂದಲು ಹದ್ದಿನ ಗರಿಗಳಂತೆಯೂ ಅವನ ಉಗುರುಗಳು ಪಕ್ಷಿಗಳ ಉಗುರುಗಳ ಹಾಗೂ ಬೆಳೆಯುವ ವರೆಗೆ ಅವನ ಶರೀರವು ಆಕಾಶದ ಮಂಜಿ ನಿಂದ ತೇವವಾಯಿತು.
ERVKN ಆ ಮಾತುಗಳು ತಕ್ಷಣ ನೆರವೇರಿದವು. ನೆಬೂಕದ್ನೆಚ್ಚರನು ಜನರನ್ನು ಬಿಟ್ಟುಹೋಗಬೇಕಾಯಿತು. ಅವನು ಹಸುಗಳಂತೆ ಹುಲ್ಲು ತಿನ್ನತೊಡಗಿದನು. ಅವನು ಇಬ್ಬನಿಯಿಂದ ನೆನೆದನು. ಅವನ ಕೂದಲುಗಳು ಹದ್ದಿನ ಗರಿಗಳಂತೆ ಬೆಳೆದವು. ಅವನ ಉಗುರುಗಳು ಪಕ್ಷಿಗಳ ಉಗುರುಗಳಂತೆ ಬೆಳೆದವು.
IRVKN ಈ ನುಡಿಯು ನೆಬೂಕದ್ನೆಚ್ಚರನಲ್ಲಿ ತಕ್ಷಣವೇ ನೆರವೇರಿತು; ಅವನು ಮನುಷ್ಯರೊಳಗಿಂದ ತಳ್ಳಲ್ಪಟ್ಟು, ಎತ್ತುಗಳಂತೆ ಹುಲ್ಲು ಮೇಯುತ್ತಾ, ಆಕಾಶದ ಇಬ್ಬನಿಯಿಂದ ನೆನೆಯುತ್ತಾ ಇದ್ದನು; ಅವನ ಕೂದಲು ಹದ್ದುಗಳ ಗರಿಯಂತೆಯೂ, ಅವನ ಉಗುರು ಹಕ್ಕಿಗಳ ಉಗುರಿನ ಹಾಗೂ ಬೆಳೆದವು. PS