Versions
KNV ಅರಸನು ಯಾವಾಗ ಈ ಮಾತುಗಳನ್ನು ಕೇಳಿದನೋ ಆಗ ತನ್ನಲ್ಲಿಯೇ ಬಹಳವಾಗಿ ಬೇಸರ ಗೊಂಡನು ಮತ್ತು ಅವನನ್ನು ಅದರಿಂದ ತಪ್ಪಿಸ ಬೇಕೆಂದು ತನ್ನ ಹೃದಯದಲ್ಲಿ ತಿಳಿದು ಸೂರ್ಯಾಸ್ತ ಮಾನದ ವರೆಗೂ ಪ್ರಯತ್ನಪಟ್ಟನು.
ERVKN ಇದನ್ನು ಕೇಳಿ ಅರಸನಿಗೆ ದುಃಖವೂ ವ್ಯಸನವೂ ಆಯಿತು. ದಾನಿಯೇಲನನ್ನು ರಕ್ಷಿಸಲು ಉಪಾಯವೊಂದನ್ನು ಕಂಡುಹಿಡಿಯಲು ಸಾಯಂಕಾಲದವರೆಗೆ ಯೋಚಿಸಿದನು.
IRVKN ಆದರೆ ರಾಜನು ಈ ಮಾತುಗಳನ್ನು ಕೇಳಿ ಬಹಳ ವ್ಯಸನಗೊಂಡು ದಾನಿಯೇಲನನ್ನು ಇದರಿಂದ ತಪ್ಪಿಸಬೇಕೆಂದು ಮನಸ್ಸುಮಾಡಿ ಇವನನ್ನು ಹೇಗೆ ರಕ್ಷಿಸಲಿ ಎಂದು ಸೂರ್ಯಾಸ್ತಮಾನದ ತನಕ ಆಲೋಚಿಸುತ್ತಿದ್ದನು. PEPS