Bible Versions
Bible Books

Daniel 6:22 (ASV) American Standard Version

Versions

KNV   ನನ್ನ ದೇವರು ತನ್ನ ದೂತನನ್ನು ಕಳುಹಿಸಿ ನನಗೆ ಕೇಡು ಮಾಡದ ಹಾಗೆ ಸಿಂಹಗಳ ಬಾಯಿಗಳನ್ನು ಮುಚ್ಚಿ ಹಾಕಿದ್ದಾನೆ; ಆತನ ಮುಂದೆ ನಾನು ಯಥಾರ್ಥನೆಂದು ತಿಳಿದುಬಂದಿದ್ದೇನೆ. ಅರಸನೇ, ನಿನ್ನ ಮುಂದೆಯೂ ಸಹ ನಾನು ಯಾರಿಗೂ ಕೇಡುಮಾಡಲಿಲ್ಲ ಎಂದು ಹೇಳಿದನು.
ERVKN   ನನ್ನ ದೇವರು ನನ್ನನ್ನು ರಕ್ಷಿಸುವುದಕ್ಕಾಗಿ ತನ್ನ ದೂತನನ್ನು ಕಳುಹಿಸಿದನು. ದೇವದೂತನು ಸಿಂಹಗಳ ಬಾಯಿಯನ್ನು ಮುಚ್ಚಿದನು. ಸಿಂಹಗಳು ನನ್ನನ್ನು ಗಾಯಗೊಳಿಸಲಿಲ್ಲ. ಏಕೆಂದರೆ ನಾನು ತಪ್ಪಿತಸ್ಥನಲ್ಲವೆಂದು ನನ್ನ ದೇವರಿಗೆ ಗೊತ್ತುಂಟು. ರಾಜನೇ, ನಾನೆಂದೂ ನಿನಗೆ ತಪ್ಪು ಮಾಡಲಿಲ್ಲ” ಎಂದು ಉತ್ತರಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us