Bible Versions
Bible Books

Daniel 7:13 (ASV) American Standard Version

Versions

KNV   ನಾನು ಕಂಡ ರಾತ್ರಿಯ ದರ್ಶನದಲ್ಲಿ ಇಗೋ, ಮನುಷ್ಯ ಕುಮಾರನಂತಿರುವ ಒಬ್ಬನು ಆಕಾಶದ ಮೇಘಗಳ ಸಂಗಡ ಪೂರ್ವಿಕನ ಬಳಿಗೆ ಸವಿಾಪಿಸಿದನು. ಅವನನ್ನು ಆತನ ಬಳಿಗೆ ಕರೆತಂದರು.
ERVKN   “ನನಗಾದ ರಾತ್ರಿಯ ದರ್ಶನದಲ್ಲಿ, ನನ್ನ ಎದುರಿಗೆ ಮನುಷ್ಯಕುಮಾರನಂತಿರುವವನನ್ನು ಕಂಡೆ. ಆತನು ಆಕಾಶದಲ್ಲಿ ಮೇಘಗಳ ಮೇಲೆ ಬರುತ್ತಿದ್ದನು. ಅವನು ಪುರಾತನ ರಾಜನ ಸಮೀಪಕ್ಕೆ ಬಂದನು; ಅವನನ್ನು ಮಹಾವೃದ್ಧನ ಸನ್ನಿಧಿಗೆ ತರಲಾಯಿತು.
IRVKN   ನಾನು ಕಂಡ ರಾತ್ರಿಯ ಕನಸಿನಲ್ಲಿ ಇಗೋ, ಮನುಷ್ಯ ಕುಮಾರನಂತಿರುವವನು ಆಕಾಶದ ಮೇಘಗಳೊಂದಿಗೆ ಬಂದು ಮಹಾವೃದ್ಧನನ್ನು ಸಮೀಪಿಸಿದನು. ಅವನನ್ನು ಆತನ ಬಳಿಗೆ ತಂದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us