Versions
KNV ಆದರೆ ನ್ಯಾಯ ಸಭೆಯು ಕುಳಿತು ಅವನ ಅಧಿಕಾರವನ್ನು ತೆಗೆದುಹಾಕಿ, ಕೊನೆಯ ವರೆಗೂ ಅದನ್ನು ಸಂಹರಿಸಿ ನಾಶಪಡಿಸುವದು.
ERVKN ‘ಆಮೇಲೆ ಏನಾಗಬೇಕೆಂಬುದನ್ನು ನ್ಯಾಯಸಭೆಯು ನಿರ್ಣಯಿಸುವುದು. ಆ ರಾಜನ ಅಧಿಕಾರವನ್ನು ಕಸಿದುಕೊಳ್ಳಲಾಗುವುದು. ಅವನ ಸಾಮ್ರಾಜ್ಯವು ಸಂಪೂರ್ಣವಾಗಿ ಕೊನೆಗೊಳ್ಳುವುದು.
IRVKN ಆ ಮೇಲೆ ನ್ಯಾಯಸಭೆಯು ಕುಳಿತು ಅವನ ದೊರೆತನವನ್ನು ಕಿತ್ತು ತೀರಾ ಧ್ವಂಸಮಾಡಿ ಕೊನೆಗಾಣಿಸಿ ಬಿಡುವುದು.