Bible Versions
Bible Books

Daniel 8:24 (ASV) American Standard Version

Versions

KNV   ಅವನ ಶಕ್ತಿಯು ಬಲವಾಗಿರುವದು, ಆದರೆ ಅದು ಸ್ವಂತ ಶಕ್ತಿಯಿಂದಲ್ಲ; ಅವನು ಆಶ್ಚರ್ಯದ ರೀತಿಯಲ್ಲಿ ನಾಶಮಾಡಿ ವೃದ್ಧಿಗೊಂಡು ಅಭ್ಯಾಸಮಾಡಿ, ಬಲವಾದ ಮತ್ತು ಪರಿಶುದ್ಧ ಜನರನ್ನು ನಾಶಮಾಡುವನು.
ERVKN   ಅರಸನು ಬಹಳ ಪ್ರಬಲನಾಗಿರುವನು. ಆದರೆ ಪ್ರಾಬಲ್ಯ ಸ್ವಶಕ್ತಿಯಿಂದ ಬಂದುದಲ್ಲ. ಅರಸನು ಅಪಾರ ವಿನಾಶವನ್ನುಂಟು ಮಾಡುವನು. ಅವನು ಕೈಕೊಂಡ ಪ್ರತಿಯೊಂದು ಕೆಲಸದಲ್ಲಿ ಅವನಿಗೆ ಜಯ ಲಭಿಸುವುದು. ಅವನು ಬಲಿಷ್ಠರನ್ನೂ ದೇವಭಕ್ತರನ್ನೂ ನಾಶಮಾಡುವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us