Versions
KNV ನಿನ್ನ ಕರ್ತನಾದ ದೇವರಿಗೆ ನೀನು ಭಯಪಡಬೇಕು; ಆತನ ಸೇವೆಮಾಡಿ ಆತನಿಗೆ ಅಂಟಿಕೊಂಡು ಆತನ ಹೆಸರಿನಲ್ಲಿ ಪ್ರಮಾಣಮಾಡಬೇಕು.
ERVKN “ನೀವು ನಿಮ್ಮ ದೇವರಾದ ಯೆಹೋವನನ್ನು ಗೌರವಿಸಿ ಆತನೊಬ್ಬನನ್ನೇ ಆರಾಧಿಸಬೇಕು. ಆತನನ್ನು ಬಿಟ್ಟು ತೊಲಗದಿರಿ. ವಾಗ್ದಾನ, ಒಡಂಬಡಿಕೆಗಳನ್ನು ಮಾಡುವಾಗ ಆತನ ಹೆಸರಿನಲ್ಲಿಯೇ ಮಾಡಿರಿ.