Bible Versions
Bible Books

Deuteronomy 11:24 (ASV) American Standard Version

Versions

KNV   ನೀವು ಹೆಜ್ಜೆಯಿಡುವ ಸ್ಥಳ ವೆಲ್ಲಾ ನಿಮ್ಮದಾಗುವದು; ಅರಣ್ಯದಿಂದ ಲೆಬನೋನಿನ ವರೆಗೂ ಯೂಫ್ರೇಟೀಸ್‌ ನದಿಯಿಂದ ಪಶ್ಚಿಮ ಸಮುದ್ರದ ಅಂತ್ಯದ ವರೆಗೂ ನಿಮ್ಮ ಮೇರೆಯಾಗಿ ರುವದು.
ERVKN   ನೀವು ಹೆಜ್ಜೆಯಿಡುವ ಭೂಮಿಯೆಲ್ಲಾ ನಿಮ್ಮದಾಗುವುದು. ದಕ್ಷಿಣದ ಮರುಭೂಮಿಯಿಂದ ಹಿಡಿದು ಉತ್ತರದ ಲೆಬನೋನಿನ ತನಕ, ಪೂರ್ವದಲ್ಲಿರುವ ಯೂಫ್ರೇಟೀಸ್ ನದಿಯಿಂದ ಪಶ್ಟಿಮದ ಭೂಮಧ್ಯಸಮುದ್ರ ತೀರದ ತನಕ ವಿಸ್ತಾರವಾಗಿದೆ.
IRVKN   ನೀವು ಹೆಜ್ಜೆಯಿಡುವ ಎಲ್ಲಾ ಸ್ಥಳಗಳು ನಿಮ್ಮದಾಗುವವು. ಅರಣ್ಯ ಮೊದಲುಗೊಂಡು ಲೆಬನೋನ್ ಪರ್ವತದ ವರೆಗೂ ಮತ್ತು ಯೂಫ್ರೆಟಿಸ್ ನದಿಯಿಂದ ಪಶ್ಚಿಮ ಸಮುದ್ರದವರೆಗೂ ನಿಮ್ಮ ಸೀಮೆ ವ್ಯಾಪಿಸುವುದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us