Versions
KNV ನಾನು ಈಹೊತ್ತು ನಿಮಗೆ ಆಜ್ಞಾಪಿಸುವಂಥ ನಿಮ್ಮ ದೇವ ರಾದ ಕರ್ತನ ಆಜ್ಞೆಗಳಿಗೆ ನೀವು ವಿಧೇಯರಾದರೆ ಆಶೀರ್ವಾದವು.
ERVKN ನಿಮ್ಮ ದೇವರಾದ ಯೆಹೋವನ ಆಜ್ಞೆಗಳಿಗೆ ನೀವು ವಿಧೇಯರಾದರೆ ಆತನಿಂದ ಆಶೀರ್ವಾದ ಹೊಂದುವಿರಿ.
IRVKN ನಾನು ಈಗ ನಿಮಗೆ ಬೋಧಿಸುವ ನಿಮ್ಮ ದೇವರಾದ ಯೆಹೋವನ ಆಜ್ಞೆಗಳಿಗೆ ನೀವು ವಿಧೇಯರಾಗಿ ನಡೆದರೆ ಆಶೀರ್ವಾದವೂ,