Bible Versions
Bible Books

Deuteronomy 13:10 (ASV) American Standard Version

Versions

KNV   ಐಗುಪ್ತ ದೇಶದೊಳಗಿಂದಲೂ ದಾಸತ್ವದ ಮನೆಯೊ ಳಗಿಂದಲೂ ನಿನ್ನನ್ನು ಹೊರಗೆ ಬರಮಾಡಿದ ನಿನ್ನ ದೇವರಾದ ಕರ್ತನ ಬಳಿಯಿಂದ ನಿನ್ನನ್ನು ದೂಡುವದಕ್ಕೆ ಅವನು ಪ್ರಯತ್ನಮಾಡಿದ್ದರಿಂದ ಅವನು ಸಾಯುವಹಾಗೆ ಕಲ್ಲೆಸೆಯಬೇಕು.
ERVKN   This verse may not be a part of this translation
IRVKN   ತರುವಾಯ ಜನರೆಲ್ಲರೂ ಕೈಹಾಕಲಿ, ದಾಸತ್ವದಲ್ಲಿದ್ದ ನಿಮ್ಮನ್ನು ಬಿಡುಗಡೆಮಾಡಿ, ಐಗುಪ್ತ ದೇಶದೊಳಗಿಂದ ಕರೆದುಕೊಂಡು ಬಂದ ನಿಮ್ಮ ದೇವರಾದ ಯೆಹೋವನ ಆಶ್ರಯದಿಂದ ಅವನು ನಿಮ್ಮನ್ನು ತಪ್ಪಿಸಬೇಕೆಂದಿದ್ದರಿಂದ ಅವನನ್ನು ಕಲ್ಲೆಸೆದು ಕೊಲ್ಲಲೇಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us