Bible Versions
Bible Books

Deuteronomy 14:21 (ASV) American Standard Version

Versions

KNV   ತಾನೇ ಸತ್ತ ಯಾವದನ್ನಾದರೂ ತಿನ್ನಬಾರದು, ನಿಮ್ಮ ಬಾಗಲುಗಳಲ್ಲಿರುವ ಅನ್ಯನಿಗೆ ಅವನು ತಿನ್ನುವ ಹಾಗೆ ಕೊಡಬೇಕು; ಇಲ್ಲವೆ ಪರದೇಶದವನಿಗೆ ಮಾರಬಹುದು. ಯಾಕಂದರೆ ನೀನು ನಿನ್ನ ದೇವರಾದ ಕರ್ತ ನಿಗೆ ಪರಿಶುದ್ಧ ಜನವೇ. ಮೇಕೆಯ ಮರಿಯನ್ನು ತಾಯಿಯ ಹಾಲಿನಲ್ಲಿ ಕುದಿಸಬಾರದು.
ERVKN   “ಸತ್ತುಬಿದ್ದ ಯಾವ ಪ್ರಾಣಿಯನ್ನಾಗಲೀ ತಿನ್ನಬಾರದು. ನಿಮ್ಮ ಊರಲ್ಲಿರುವ ಪರದೇಶಿಗೆ ಕೊಡಿರಿ. ಅವನು ತಿನ್ನಬಹುದು, ಅಥವಾ ಸತ್ತ ಪ್ರಾಣಿಯನ್ನು ಪರದೇಶಿಗೆ ಮಾರಬಹುದು. ಆದರೆ ನೀವು ತಿನ್ನಬಾರದು. ಯಾಕೆಂದರೆ ನೀವು ಯೆಹೋವನ ಜನರಾಗಿದ್ದೀರಿ; ಆತನ ಸ್ವಕೀಯ ಪ್ರಜೆಗಳಾಗಿದ್ದೀರಿ. ಆಡಿನ ಮರಿಯನ್ನು ಅದರ ತಾಯಿಯ ಹಾಲಿನಲ್ಲಿ ಬೇಯಿಸಬೇಡಿರಿ.
IRVKN   ಸತ್ತುಬಿದ್ದದ್ದನ್ನು ನೀವು ತಿನ್ನಬಾರದು; ನಿಮ್ಮ ಊರಲ್ಲಿರುವ ಪರದೇಶೀಯರಿಗೆ ಅದನ್ನು ತಿನ್ನುವುದಕ್ಕೆ ಕೊಡಬಹುದು, ಅನ್ಯರಿಗೆ ಮಾರಬಹುದು. ನೀವಾದರೋ ನಿಮ್ಮ ದೇವರಾದ ಯೆಹೋವನಿಗೆ ಪ್ರತಿಷ್ಠಿತರಾದವರು. ಆಡುಮರಿಯನ್ನು ಅದರ ತಾಯಿಯ ಹಾಲಿನಲ್ಲಿ ಬೇಯಿಸಬಾರದು. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us