Bible Versions
Bible Books

Deuteronomy 15:11 (ASV) American Standard Version

Versions

KNV   ಬಡವರು ದೇಶದಲ್ಲಿ ಇಲ್ಲದೆ ಹೋಗುವದಿಲ್ಲ: ಆದದರಿಂದನಿನ್ನ ಸಹೋದರನಿಗೂ ದರಿದ್ರನಿಗೂ ಬಡವನಿಗೂ ದೇಶದಲ್ಲಿ ನಿನ್ನ ಕೈಯನ್ನು ವಿಶಾಲವಾಗಿ ತೆರೆಯ ಬೇಕೆಂದು ನಾನು ನಿನಗೆ ಆಜ್ಞಾಪಿಸುತ್ತೇನೆ.
ERVKN   ನಿಮ್ಮ ದೇಶದಲ್ಲಿ ಯಾವಾಗಲೂ ಬಡಜನರು ಇರುತ್ತಾರೆ. ಅದಕ್ಕಾಗಿಯೇ ನಿಮ್ಮ ಸಹೋದರರಿಗೆ ಸಹಾಯ ಮಾಡಬೇಕೆಂದು ನಿಮಗೆ ಆಜ್ಞಾಪಿಸುತ್ತೇನೆ.
IRVKN   ದೇಶದಲ್ಲಿ ಯಾವಾಗಲೂ ಬಡವರು ಇರುವರಷ್ಟೆ; ಆದುದರಿಂದ, “ನೀವು ಸ್ವದೇಶದವರಾದ ನಿಮ್ಮ ಸಹೋದರರಿಗೂ, ಬಡವರಿಗೂ ಮತ್ತು ಗತಿಯಿಲ್ಲದವರಿಗೂ ಕೈನೀಡಿ ಸಹಾಯಮಾಡಬೇಕು” ಎಂದು ನಾನು ನಿಮಗೆ ಆಜ್ಞಾಪಿಸಿದ್ದೇನೆ. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us