Bible Versions
Bible Books

Deuteronomy 15:15 (ASV) American Standard Version

Versions

KNV   ನೀನು ಐಗುಪ್ತದೇಶದಲ್ಲಿ ದಾಸನಾಗಿದ್ದಿ ಎಂದೂ ನಿನ್ನ ದೇವರಾದ ಕರ್ತನು ನಿನ್ನನ್ನು ವಿಮೋಚಿಸಿ ದನೆಂದೂ ಜ್ಞಾಪಕಮಾಡಿಕೊಳ್ಳಬೇಕು; ಆದದರಿಂದ ನಾನು ಈಹೊತ್ತು ಇದನ್ನು ನಿನಗೆ ಆಜ್ಞಾಪಿಸುತ್ತೇನೆ.
ERVKN   ನೀವು ಈಜಿಪ್ಟಿನಲ್ಲಿ ದಾಸತ್ವದಲ್ಲಿದ್ದುದನ್ನು ನೆನಪುಮಾಡಿರಿ. ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಬಿಡಿಸಿದನು. ಆದುದ್ದರಿಂದಲೇ ನಾನು ಆಜ್ಞೆಯನ್ನು ನಿಮಗೆ ಕೊಡುತ್ತಿದ್ದೇನೆ.
IRVKN   ಐಗುಪ್ತದೇಶದಲ್ಲಿ ನೀವೇ ದಾಸರಾಗಿರಲು ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಬಿಡುಗಡೆಮಾಡಿದನು ಎಂಬುದನ್ನು ಜ್ಞಾಪಕಮಾಡಿಕೊಳ್ಳಿರಿ. ಇದಕ್ಕೋಸ್ಕರವಾಗಿಯೇ ನಾನು ಆಜ್ಞೆಯನ್ನು ನಿಮಗೆ ಈಗ ಕೊಟ್ಟಿದ್ದೇನೆ. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us