Bible Versions
Bible Books

Deuteronomy 15:9 (ASV) American Standard Version

Versions

KNV   ಬಿಡುಗಡೆಯ ವರುಷ ವಾದ ಏಳನೇ ವರುಷವು ಸವಿಾಪವಾಯಿತೆಂಬ ದುಷ್ಟಾಲೋಚನೆ ನಿನ್ನ ಹೃದಯದಲ್ಲಿ ಹುಟ್ಟಿ ನಿನ್ನ ಬಡ ಸಹೋದರನ ಮೇಲೆ ನಿನ್ನ ಕಣ್ಣು ಕೆಟ್ಟದ್ದಾಗಿ ನೀನು ಅವನಿಗೆ ಏನೂ ಕೊಡದೆ ಇರುವದರಿಂದ ಅವನು ನಿನಗೆ ವಿರೋಧವಾಗಿ ಕರ್ತನಿಗೆ ಕೂಗುವಾಗ ನಿನ್ನಲ್ಲಿ ಪಾಪ ಉಂಟಾಗದ ಹಾಗೆ ನೋಡಿಕೋ.
ERVKN   “ಸಾಲ ವಜಾಮಾಡುವ ಏಳನೆಯ ವರ್ಷ ಸಮೀಪವಾಯಿತೆಂದು ನೀವು ಯಾರಿಗೂ ಸಾಲ ಕೊಡದೇ ಸಹಾಯ ಮಾಡದೇ ಇರಬಾರದು. ಅಂಥಾ ದುಷ್ಟ ಆಲೋಚನೆ ನಿಮ್ಮ ಮನಸ್ಸಿನೊಳಗೆ ಹುಟ್ಟದಿರಲಿ. ಸಹಾಯದ ಅಗತ್ಯವಿರುವ ವ್ಯಕ್ತಿಯ ಬಗ್ಗೆ ನಿಮ್ಮಲ್ಲಿ ಯಾವ ಕೆಟ್ಟ ಆಲೋಚನೆಯೂ ಇರಬಾರದು. ನೀವು ಬಡ ವ್ಯಕ್ತಿಗೆ ಸಹಾಯ ಮಾಡದಿದ್ದರೆ ನಿಮ್ಮ ವಿರುದ್ಧವಾಗಿ ಅವನು ಯೆಹೋವನಿಗೆ ದೂರು ಹೇಳುವನು. ಆಗ ನೀವು ಯೆಹೋವನ ಮುಂದೆ ದೋಷಿಗಳಾಗಿ ಕಂಡುಬರುವಿರಿ.
IRVKN   ನೀವು “ಬಿಡುಗಡೆಯುಂಟಾಗುವ ಏಳನೆಯ ವರ್ಷವು ಸಮೀಪವಾಯಿತು” ಎಂಬ ನೀಚವಾದ ಆಲೋಚನೆಯನ್ನು ಮಾಡಿ, ಬಡ ಸಹೋದರನಿಗೆ ಏನೂ ಕೊಡದೆ ಇರಬಾರದು, ಎಚ್ಚರಿಕೆ! ಹಾಗೆ ಧಿಕ್ಕರಿಸಿದರೆ ಅವನು ಒಂದು ವೇಳೆ ನಿಮ್ಮ ವಿಷಯದಲ್ಲಿ ಯೆಹೋವನಿಗೆ ಮೊರೆಯಿಟ್ಟಾನು, ನೀವು ದೋಷಿಗಳಾಗಿ ಕಂಡುಬರುವಿರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us