Bible Versions
Bible Books

Deuteronomy 18:18 (ASV) American Standard Version

Versions

KNV   ನಿನ್ನ ಹಾಗಿರುವ ಪ್ರವಾದಿಯನ್ನು ಅವರ ಸಹೋದರರಲ್ಲಿಂದ ಅವರಿಗೆ ಎಬ್ಬಿಸುವೆನು; ನನ್ನ ವಾಕ್ಯಗಳನ್ನು ಅವನ ಬಾಯಲ್ಲಿ ಇಡುವೆನು; ನಾನು ಅವನಿಗೆ ಆಜ್ಞಾಪಿಸುವದನ್ನೆಲ್ಲಾ ಅವನು ಅವರಿಗೆ ಹೇಳುವನು.
ERVKN   ನಾನು ಅವರಿಗಾಗಿ ನಿನ್ನ ತರಹದ ಒಬ್ಬ ಪ್ರವಾದಿಯನ್ನು ಕಳುಹಿಸುವೆನು. ಅವನು ಅವರ ಜನರಲ್ಲಿ ಒಬ್ಬನಾಗಿರುವನು. ಅವನು ಜನರಿಗೆ ತಿಳಿಸಬೇಕಾದ ವಿಷಯವನ್ನು ನಾನೇ ಅವನಿಗೆ ತಿಳಿಸುವೆನು. ನಾನು ಆಜ್ಞಾಪಿಸುವುದೆಲ್ಲವನ್ನು ಅವನು ಜನರಿಗೆ ತಿಳಿಸುವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us