Bible Versions
Bible Books

Deuteronomy 18:9 (ASV) American Standard Version

Versions

KNV   ನಿನ್ನ ದೇವರಾದ ಕರ್ತನು ನಿನಗೆ ಕೊಡುವ ದೇಶಕ್ಕೆ ನೀನು ಬಂದಾಗ ಜನಾಂಗಗಳು ಮಾಡುವ ಅಸಹ್ಯಗಳ ಪ್ರಕಾರ ಮಾಡುವದಕ್ಕೆ ನೀನು ಕಲಿಯ ಬಾರದು.
ERVKN   “ನೀವು ನಿಮ್ಮ ವಾಗ್ದತ್ತ ದೇಶಕ್ಕೆ ಬಂದಾಗ ಸುತ್ತಮುತ್ತಲಿನ ಜನರು ನಡೆಯುವ ರೀತಿಯಲ್ಲಿ ನೀವು ನಡೆಯಬಾರದು. ಅವರ ಅಸಹ್ಯವಾದ ಪದ್ದತಿಗಳನ್ನು ಅನುಸರಿಸಬಾರದು.
IRVKN   {ಅಸಹ್ಯವಾದ ಆಚಾರವಿಚಾರಗಳು} PS ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ದೇಶದಲ್ಲಿ ನೀವು ಸೇರಿದಾಗ ಅಲ್ಲಿರುವ ಜನಗಳು ಮಾಡುವ ಅಸಹ್ಯವಾದ ಕೆಲಸಗಳನ್ನು ನೀವು ಅನುಸರಿಸಲೇಬಾರದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us