Versions
KNV ನಿಮ್ಮ ಚಿಂತೆಯನ್ನೂ ಭಾರವನ್ನೂ ವ್ಯಾಜ್ಯವನ್ನೂ ನಾನೊಬ್ಬನೇ ಹೇಗೆ ಹೊರಲಿ?
ERVKN ಆದರೆ ನಾನೇ ಸ್ವತಃ ನಿಮ್ಮನ್ನು ಪರಾಂಬರಿಸುವುದಕ್ಕಾಗಲಿ ನಿಮ್ಮ ಎಲ್ಲಾ ಸಮಸ್ಯೆಗಳನ್ನು ಬಗೆಹರಿಸುವುದಕ್ಕಾಗಲಿ ಸಾಧ್ಯವಾಗಲಿಲ್ಲ.
IRVKN ಆದರೆ ನಿಮ್ಮಿಂದಾಗುವ ತೊಂದರೆಗಳನ್ನೂ, ಹೊಣೆಯನ್ನು ಮತ್ತು ವ್ಯಾಜ್ಯಗಳನ್ನೂ ನಾನೊಬ್ಬನೇ ನಿಭಾಯಿಸುವುದು ಹೇಗೆ?