Versions
KNV ಅವರು ಹೋಗಿ ಬೆಟ್ಟವನ್ನೇರಿ ಎಷ್ಕೋಲೆಂಬ ಹಳ್ಳದ ಬಳಿಗೆ ಬಂದು ಅದನ್ನು ಹೊಂಚಿ ನೋಡಿ
ERVKN ಅವರು ಹೊರಟುಹೋಗಿ ಬೆಟ್ಟಪ್ರದೇಶಗಳನ್ನು ದಾಟಿ ಎಷ್ಕೋಲ್ ಕಣಿವೆಯನ್ನೆಲ್ಲಾ ಸಂಚರಿಸಿ ವಿಷಯಗಳನ್ನು ಸಂಗ್ರಹಿಸಿದರು.
IRVKN ಅವರು ಹೋಗಿ ಆ ಬೆಟ್ಟದ ಸೀಮೆಯನ್ನು ಹತ್ತಿ, ಎಷ್ಕೋಲ್ ಎಂಬ ತಗ್ಗಿನ ಬಳಿಗೆ ಬಂದು ಆ ಪ್ರದೇಶದಲ್ಲಿ ಸಂಚರಿಸಿ ನೋಡಿದರು.